antalya otogar rent a car Elektronik Sigara al ordu haberleri fatsa haberleri ordu haberleri sesli chat sesli sohbet sesli siteler yemek tarifleri

ಪ್ರಧಾನಿ ಕಾರ್ಯಾಲಯದಲ್ಲಿ ಬೆಂಕಿ ಅವಘಡ: ಕ್ಷಿಪ್ರ ಕಾರ್ಯಾಚರಣೆಯಿಂದ ನಿಯಂತ್ರಣಕ್ಕೆ : ತಪ್ಪಿದ ದುರಂತ | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಪ್ರಧಾನಿ ಕಾರ್ಯಾಲಯದಲ್ಲಿ ಬೆಂಕಿ ಅವಘಡ: ಕ್ಷಿಪ್ರ ಕಾರ್ಯಾಚರಣೆಯಿಂದ ನಿಯಂತ್ರಣಕ್ಕೆ : ತಪ್ಪಿದ ದುರಂತ

Tuesday, October 17 2017
img

ನವದೆಹಲಿ(www.asiavisionnews.com) : ಪ್ರಧಾನಿ ಕಾರ್ಯಾಲಯದಲ್ಲಿ (ಪಿಎಂಒ) ಮಂಗಳವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮುಂಜಾನೆ 3.35ರ ಸುಮಾರಿಗೆ ಪಿಎಂಒದ ಸೌಥ್ ಬ್ಲಾಕ್‌ನ 242 ಸಂಖ್ಯೆಯ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರ್ಯಾಚರಣೆ ನಡೆಸಲಾಗಿದ್ದು, 20 ನಿಮಿಷಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅದೃಷ್ಟವಶಾತ್ ಯಾರೂ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ.

Comments