antalya otogar rent a car Elektronik Sigara al ordu haberleri fatsa haberleri ordu haberleri sesli chat

ಬೋರ್‌ವೆಲ್‌ ಲಾರಿ ಪಲ್ಟಿ: ಐವರ ದುರ್ಮರಣ | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಬೋರ್‌ವೆಲ್‌ ಲಾರಿ ಪಲ್ಟಿ: ಐವರ ದುರ್ಮರಣ

Saturday, November 12 2016
img

ಅರಕಲಗೂಡು(www.asiavisionnews.com) : ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ಬೋರ್ವೆಲ್ ಲಾರಿಯೊಂದು ಪಲ್ಟಿ ಹೊಡೆದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಿನ ಜಾವ 4.30ರ ಸುಮಾರಿನಲ್ಲಿ ಬೋರ್ ವೆಲ್ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ. ಮೃತರು ಜಾರ್ಖಂಡ್ ಮೂಲದ ಅನುತ್, ಮುಚಿರಾಮ್, ಭೀಮ್ ಸಿಂಗ್, ಪುದುರಾಮ್ ಹಾಗೂ ಅನಿಲ್ ಮಾತು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ
.
ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments