antalya otogar rent a car Elektronik Sigara al ordu haberleri fatsa haberleri ordu haberleri sesli chat

ಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರ ಸೆರೆ | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ಮಂಗಳೂರು: ಗಾಂಜಾ ಸಾಗಿಸುತ್ತಿದ್ದ ಇಬ್ಬರ ಸೆರೆ

Saturday, December 10 2016
img

ಮಂಗಳೂರು(www.asiavisionnews.com) : ನಗರದ ವಿದ್ಯಾನಗರ ಕ್ರಾಸ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ನಿನ್ನೆ(ಶುಕ್ರವಾರ) ಬಂಧಿಸಿದ್ದಾರೆ.

ಬಶೀರ್, ಷರೀಪ್ ಬಂಧಿತ ಆರೋಪಿಗಳು. 320 ಗ್ರಾಂ ಗಾಂಜಾವನ್ನು ವಿದ್ಯಾನಗರ ಕ್ರಾಸ್ ಬಳಿ ಮಾರಾಟ ಮಾಡಲು ತಂದಿದ್ದರು. ಈ ವೇಳೆ ಖಚಿತ ಮಾಹಿತಿ ಆದರಿಸಿ ಪೊಲೀಸರು ದಾಳಿ ಮಾಡಿದ್ದು, ಗಾಂಜಾವನ್ನು ವಶಪಡಿಸಿಕೊಂಡರು.

ಅಲ್ಲದೆ ಅವರು ಎಲ್ಲಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದರು ಎಂಬ ಮಾಹಿತಿಗಾಗಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಸ್ತುತ ಕಾವೂರು ಪೊಲೀಸ್ ಠಾಣೆಯಲ್ಲಿ ಬಂಧಿತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ

Comments