Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾಗಿ ಎಚ್ ಕೆ ಇಲ್ಯಾಸ್ ಆಯ್ಕೆ

Wednesday, November 15 2017
img

ಮಂಗಳೂರು(www.asiavisionnews.com): ಮಾಜಿ ಡಿ ಸಿ ಸಿ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಮಂಡಲ ಕಡಬ ಮುಖ್ಯಸ್ಥ ಮೊದಲಾದ ಹುದ್ದೆಗಳನ್ನು ನಿರ್ವಹಿಸಿದ ಶ್ರೀ ಎಚ್ ಕೆ ಇಲ್ಯಾಸ್ ರವರು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

ಇವರ ನಿಷ್ಟಾವಂತ ಸೇವೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈವರ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ರವರ ಸಲಹೆಯಂತೆ ಇವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿದೆ.

Comments