antalya otogar rent a car Elektronik Sigara al ordu haberleri fatsa haberleri ordu haberleri sesli chat

ನವಶಕ್ತಿ ಫ್ರೆಂಡ್ಸ್ ಸರ್ಕಲ್ ತೂಮಿನಾಡು ಹಾಗೂ ನೆಹರೂ ಯುವ ಕೇಂದ್ರ ಕಾಸರಗೋಡು ಜಂಠಿ ಆಶ್ರಯದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ವೈಧ್ಯಕೀಯ ಶಿಬಿರ11 ಮಾರ್ಚ್ 2018 ರಂದು | ASIAVISION NEWS
Flash News
വാർത്തകൾക്കും, പരസ്യങ്ങൾക്കും ബന്ധപെടുക: 9895854501 ಸುದ್ದಿ ಹಾಗೂ ಜಾಹೀರಾತಿಗಳಿಗಾಗಿ ಸಂಪರ್ಕಿಸಿರಿ 9447435412...

ನವಶಕ್ತಿ ಫ್ರೆಂಡ್ಸ್ ಸರ್ಕಲ್ ತೂಮಿನಾಡು ಹಾಗೂ ನೆಹರೂ ಯುವ ಕೇಂದ್ರ ಕಾಸರಗೋಡು ಜಂಠಿ ಆಶ್ರಯದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ವೈಧ್ಯಕೀಯ ಶಿಬಿರ11 ಮಾರ್ಚ್ 2018 ರಂದು

Friday, March 09 2018
img

ಮಂಜೇಶ್ವರ(www.asiavisionnews.com): ನವಶಕ್ತಿ ಫ್ರೆಂಡ್ಸ್ ಸರ್ಕಲ್ ತೂಮಿನಾಡು ಹಾಗೂ ನೆಹರೂ ಯುವ ಕೇಂದ್ರ ಕಾಸರಗೋಡು ಇವರ ಆಶ್ರಯದಲ್ಲಿ ಮತ್ತು ಯನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಇವರ ಸಹಯೋಗದೊಂದಿಗೆ 37 ನೇ ವಾರ್ಷಿಕೋತ್ಸವದ ಪ್ರಯುಕ್ತ ಇದೇ 11 ಮಾರ್ಚ್ 2018 ರಂದು ಆದಿತ್ಯವಾರ ಕುಂಜತ್ತೂರು ಜಿ ವಿ ಎಚ್ ಎಸ್ ಎಸ್ ನಲ್ಲಿ ನಡೆಯಲಿದೆ.

ಇ ಎನ್ ಟಿ ವಿಭಾಗ, ಜನರಲ್ ಮೆಡಿಸಿನ್, ಮಕ್ಕಳ ವಿಭಾಗ, ನೇತ್ರಾ ತಪಾಸಣೆ, ಎಲುಬು ಮತ್ತು ಕೀಲು ಚಿಕಿತ್ಸೆ, ಚರ್ಮ ರೋಗ ಚಿಕಿತ್ಸೆ ಗಳ ಶಿಬಿರ ನಡೆಯಲಿದೆ.

ಬೆಳಿಗ್ಗೆ 9.30 ರಿಂದ ಮದ್ಯಾಹ್ನ 1 ಗಂಟೆಗೆ ಶಿಬಿರ ನಡೆಯಲಿದೆ.

ಕೃಷ್ಣಾ ಶಿವ ಕೃಪಾ ಕುಂಜತ್ತೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿಬಿರವನ್ನು ಡಾ. ಜಯಪಾಲ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೈದ್ಯರುಗಳಾದ ಖಾದರ್ ಎ, ಅಬ್ದುಲ್ ಮನ್ಸೂರ್, ದೀಪ್ತಿ ರಾಣಿ ಎನ್, ಹರೀಶ್ ಶೆಟ್ಟಿ ಮಾಡ ಹಾಗೂ ಆನಂದ ಮಾಸ್ಟರ್ ತೂಮಿನಾಡು ಉಪಸ್ಥರಿರುವರು ಎಂಬುದಾಗಿ ಪ್ರಕಟಣೆಯಲ್ಲಿ ಸಂಬಂಧಪಟ್ಟವರು ತಿಳಿಸಿದ್ದಾರೆ.

Comments

haberler antalya haberleri